ಸಾಹಿತ್ಯ ಸಪ್ತಾಹ – ಪುಸ್ತಕ ಹಬ್ಬ

ಜಿಲ್ಲಾ  ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಜ್ಞಾನಗಂಗಾ ಪುಸ್ತಕ ಮಳಿಗೆ, ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಏ. 29 ರಿಂದ ಮೇ 5 ರವರೆಗೆ ಸಾಹಿತ್ಯ ಸಪ್ತಾಹ – ಪುಸ್ತಕ ಹಬ್ಬವು ಪುತ್ತೂರು ಟೌನ್‍ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ