ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಸಚಿವ ಬಿ. ರಮಾನಾಥ ರೈ ಇವರ 2016-17ನೇ ಸಾಲಿನ ಅನುದಾನದಲ್ಲಿ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 5 ಲಕ್ಷ, ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 5 ಲಕ್ಷ, ಅಮ್ಟಾಡಿ ಗ್ರಾಮದ ಪ್ರೀತೇಶ್ ಹೋಟೇಲ್ ಹಿಂಬದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ. 5 ಲಕ್ಷ ಅನುದಾನವನ್ನು ಮ0ಜೂರುಗೊಳಿಸಲಾಗಿದೆ ಎ0ದು ಪ್ರಕಟಣೆ ತಿಳಿಸಿದೆ.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)