ಬಂಟ್ವಾಳ

ರಮಾನಾಥ ರೈ ಅನುದಾನ ಬಿಡುಗಡೆ    

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಸಚಿವ ಬಿ. ರಮಾನಾಥ ರೈ ಇವರ 2016-17ನೇ ಸಾಲಿನ ಅನುದಾನದಲ್ಲಿ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 5 ಲಕ್ಷ, ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 5 ಲಕ್ಷ, ಅಮ್ಟಾಡಿ ಗ್ರಾಮದ ಪ್ರೀತೇಶ್ ಹೋಟೇಲ್ ಹಿಂಬದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ. 5 ಲಕ್ಷ  ಅನುದಾನವನ್ನು  ಮ0ಜೂರುಗೊಳಿಸಲಾಗಿದೆ ಎ0ದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts