ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ ಸದಾನಂದ ಗೌಡ ಅವರು ಏಪ್ರಿಲ್ 20 ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್ 20 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನಿಂದ ಬಾರ್ಕೂರು, 5 ಗಂಟೆಗೆ ಮಂಗಳೂರು, 6 ಗಂಟೆಗೆ ಬಂಟ್ವಾಳ ಕರೋಪಾಡಿ ಶ್ರೀ ಜಲದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ, ಏ. 21 ರಂದು ಬೆಳಿಗ್ಗೆ 8 ಗಂಟೆಗೆ ಸಚಿವರು ಮಡಿಕೇರಿಗೆ ತೆರಳಲಿದ್ದಾರೆ.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)