ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪ್ರವಾಸ ಇಂತಿವೆ. ಏಪ್ರಿಲ್ 20 ರಂದು ಬೆಳಿಗ್ಗೆ 10.30 ಕ್ಕೆ ಪುತ್ತೂರು ಎ.ಪಿ.ಎಂ.ಸಿ ಯಾರ್ಡ್‍ನ ರೈತ ಸಭಾ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಿಂದ ಉಚಿತ ಅಡುಗೆ ಅನಿಲ ವಿತರಣೆ, ಸಂಜೆ 6.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಕೊಂಚಾಡಿ, ಪದವಿನಂಗಡಿ ಮಂಗಳೂರು ಇದರ ಶಿಲಾಮಯ ಗರ್ಭಗುಡಿಯಲ್ಲಿ ಬಿಂಬ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…