ಬಂಟ್ವಾಳ

ಸಚಿವ ಬಿ.ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪ್ರವಾಸ ಇಂತಿವೆ. ಏಪ್ರಿಲ್ 20 ರಂದು ಬೆಳಿಗ್ಗೆ 10.30 ಕ್ಕೆ  ಪುತ್ತೂರು ಎ.ಪಿ.ಎಂ.ಸಿ ಯಾರ್ಡ್‍ನ ರೈತ ಸಭಾ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಿಂದ ಉಚಿತ ಅಡುಗೆ ಅನಿಲ ವಿತರಣೆ, ಸಂಜೆ 6.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಕೊಂಚಾಡಿ, ಪದವಿನಂಗಡಿ ಮಂಗಳೂರು ಇದರ ಶಿಲಾಮಯ ಗರ್ಭಗುಡಿಯಲ್ಲಿ ಬಿಂಬ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts