ಕರೋಪಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಹಾಡುಹಗಲೇ ಗ್ರಾಮದ ಜನತೆಗೆ ಬೆಚ್ಚಿಬೀಳುವಂತಹ ಅಹಿತಕರ ಘಟನೆ ನಡೆದಿರುವುದು ಖಂಡನೀಯ. ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿ ನಿಕಟ ಸಂಪರ್ಕವನ್ನಿರಿಸಿಕೊಂಡಿದ್ದ ಜನಪ್ರತಿನಿಧಿ ಶ್ರೀಯುತ ಅಬ್ದುಲ್ ಜಲೀಲ್ ಇವರು ವಿಧಿವಶರಾಗಿರುವುದು ವಿಷಾಧನೀಯ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.
ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕರೋಪಾಡಿ ಘಟನೆಗೆ ಒಡಿಯೂರು ಶ್ರೀ ಖಂಡನೆ"