ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ ೧೯೯೩ ಪ್ರಕರಣ ೩೧೦(೨) ರಲ್ಲಿ ಓದಿ ಕೊಂಡಂತೆ ಸರಕಾರವು ದ.ಕ. ಜಿಲ್ಲೆಗೆ ಯೋಜನಾ ಸಮಿತಿಯ ಸದಸ್ಯರಾಗಿ ಪಂಚಾಯತ್ ಮತ ಕ್ಷೇತ್ರದಿಂದ ಆಯ್ಕೆಯಾಗಿರುವುದಾಗಿ ದ.ಕ. ಜಿಲ್ಲಾ ಪಂಚಾಯತ್ ಕಾರ್ಯಾಲಯ ಅಧಿಸೂಚನೆ ಹೊರಡಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…