ವಿಟ್ಲ

29ರಂದು ಕೋಲ್ಪೆಯಲ್ಲಿ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಕೋಲ್ಪೆ-ಇಡ್ಕಿದು ಅನ್ಸಾರುಲ್ ಮುಸ್ಲಿಮೀನ್ ಯಂಗ್‌ಮೆನ್ಸ್ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕದ ಪ್ರಯುಕ್ತ ಧಾರ್ಮಿಕ ಉಪನ್ಯಾಕ ಕಾರ್ಯಕ್ರಮ ಏಪ್ರಿಲ್ 29 ರಂದು ಇಲ್ಲಿನ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಸಯ್ಯಿದ್ ಕೆ.ಎಸ್. ಮುಖ್ತಾರ್ ತಂಙಳ್ ಕುಂಬೋಳ್ ದುವಾಶಿರ್ವಚನಗೈಯಲಿದ್ದು, ಮಿತ್ತೂರು ಕೆಜಿಎನ್ ದಅವಾ ಕಾಲೇಜು ಮ್ಯಾನೇಜರ್ ಮುಹಮ್ಮದ್ ಶರೀಫ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸ್ಥಳೀಯ ಖತೀಬ್ ಎ.ಕೆ. ಅಬ್ದುರ್ರಹ್ಮಾನ್ ಸಅದಿ ಅಧ್ಯಕ್ಷತೆ ವಹಿಸುವರು. ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರೆ-ಕೇರಳ ಮುಖ್ಯ ಭಾಷಣಗೈಯುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts