ಕಾಂಗ್ರೆಸ್ ಪಕ್ಷದ ಯುವ ನಾಯಕರಾಗಿ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಅಬ್ದುಲ್ ಜಲೀಲ್ ಕರೋಪಾಡಿಯವರ ಸಂತಾಪ ಸೂಚಕ ಸಭೆಯನ್ನು ಪಾಣೆಮಂಗಳೂರು ಹಾಗೂ ಬಂಟ್ವಾಳ ಕಾಂಗ್ರೆಸ್ ವತಿಯಿಂದ 25ರಂದು ಮಂಗಳವಾರ ಅಪರಾಹ್ನ ೩ ಗಂಟೆಗೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಗುವುದು. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…