ಬಂಟ್ವಾಳ ತಾಲೂಕು ಪಂಜಿಕಲ್ಲು ಗ್ರಾಮದ ಕಜೆಬೈಲು ಪಿಲಿಚಾಮುಂಡಿ ದೈವಸ್ಥಾನದ ನೇಮೋತ್ಸವ ಇತ್ತೀಚೆಗೆ ನಡೆಯಿತು. ಈ ಸಂದರ್ಭ ನಡುಬೆಟ್ಟು ದೈವಸ್ಥಾನದ ಧರ್ಮದರ್ಶಿ ರವಿ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಆಡಳಿತ ಮುಖ್ಯಸ್ಥ ಸಂಜೀವ ಶೆಟ್ಟಿ ಕಜೆಬೈಲುಗುತ್ತು, ಕೃಷ್ಣರಾಜ ಜೈನ್, ಸದಾನಂದ ಶೆಟ್ಟಿ, ದೇವಪ್ಪ ಕುಲಾಲ್, ಗೋಪಾಲಕೃಷ್ಣ ಶೆಟ್ಟಿ ಸಾಲೆತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೇಮೋತ್ಸವ"