ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರ ಉಪಸ್ಥತಿಯಲ್ಲಿ ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿಯವರು ನೆರವೇರಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)