ವಿಟ್ಲ

ಮಾಮೇಶ್ವರ: ಹೊರೆಕಾಣಿಕೆ ಆಗಮನ

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ  ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರ ಉಪಸ್ಥತಿಯಲ್ಲಿ ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿಯವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ