ಬಂಟ್ವಾಳ ಬೈಪಾಸ್ ಜಂಕ್ಷನ್ ಅಗಲೀಕರಣಕ್ಕೆ ರೈ ಸೂಚನೆ
ನಾಲ್ಕು ಮಾರ್ಗಗಳನ್ನು ಸಂಧಿಸುವ ಬಂಟ್ವಾಳದ ಬೈಪಾಸ್ ಜಂಕ್ಷನ್ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭೂ ಸ್ವಾಧೀನಕ್ಕೆ ಪ್ರಸ್ತಾವ ಕಳುಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಾಲ್ಕು ಮಾರ್ಗಗಳನ್ನು ಸಂಧಿಸುವ ಬಂಟ್ವಾಳದ ಬೈಪಾಸ್ ಜಂಕ್ಷನ್ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭೂ ಸ್ವಾಧೀನಕ್ಕೆ ಪ್ರಸ್ತಾವ ಕಳುಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ಮಡಿವಾಳಪದವು ಎಂಬಲ್ಲಿ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆಯುತ್ತಿದ್ದ ಆರೋಪದಲ್ಲಿ ಬಂಟ್ವಾಳ ನಗರ ಎಸ್.ಐ ರಕ್ಷಿತ್ ಗ್ರಾಮಾಂತರ ಎಸ್ ಐ ಡಿ.ಎಲ್. ನಾಗೇಶ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ಸಂದರ್ಭ …
ಇಹ್ಸಾನುಲ್ ಮುಸ್ಲಿಮೀನ್ ಯೂತ್ ಫೆಡರೇಶನ್(R) ಕೊಲ್ನಾಡು ಸಾಲೆತ್ತೂರು ಈ ಸಂಘಟನೆಯು ಮರ್ಹೂಂ ಸಾಲೆತ್ತೂರು ಮೊಮ್ಮುಞ್ಞಿ ಉಸ್ತಾದ್ ಸ್ಮರಾಣಾರ್ಥವಾಗಿ 8 ವರ್ಷಗಳ ಮೊದಲು ಸ್ಥಾಪಿಸಿದ ಸಂಘಟನೆಯಾಗಿದೆ. ಇದರ 8ನೇ ವರ್ಷದ ವಾರ್ಷಿಕ ಮಹಾ ಸಭೆಯು ಮಾರ್ಚ್ 31 ರಂದು…
ಬ್ಯಾಂಕಿನ ಕಂಪ್ಯೂಟರ್ ಸೆಟ್ಟಿಂಗ್ ಬದಲಾಯಿಸಿ ವ್ಯವಹಾರ ಸ್ಥಗಿತಗೊಳಿಸಲು ಯತ್ನಿಸಿದ ಆರೋಪದಲ್ಲಿ ವಿಜೇತ್ ಐವನ್ ಡಿಸೋಜ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಿ.ಸಿ.ರೋಡಿನಲ್ಲಿರುವ ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯಲ್ಲಿ ಕ್ಯಾಶಿಯರ್ ಆಗಿರುವ ವಿಜೇತ್ ಈ…
ರಾಜ್ಯ ಪೊಲೀಸ್ ಇಲಾಖೆ ನೂತನವಾಗಿ ಜಾರಿಗೆ ತಂದಿರುವ ಹಳ್ಳಿಗೊಬ್ಬ ಪೊಲೀಸ್ ಕಾರ್ಯಕ್ರಮದ ಬೀಟ್ ವ್ಯವಸ್ಥೆ ಶನಿವಾರ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯಲ್ಲಿರುವ ರೋಟರಿ ಬಾಲಭವನದಲ್ಲಿ ಜಾರಿಗೊಂಡಿತು.
ತುಳು ಸಂಸ್ಕೃತಿ, ಬದುಕನ್ನು ಪರಿಚಯಿಸುವ ರಾಣಿ ಅಬ್ಬಕ್ಕ ಸ್ಮಾರಕ ವಸ್ತುಸಂಗ್ರಹಾಲಯ ವಿಶ್ವಕ್ಕೆ ಮಾದರಿಯಾಗಿದ್ದು, ಹೊಸಪೀಳಿಗೆಗೆ ದಾರಿದೀಪವಾಗಬೇಕು ಎಂದು ಧರ್ಮಸ್ಥಳ ಧರ್ಮಾಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶನಿವಾರ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು…
ಪ್ರೊ. ರಾಜಮಣಿ ರಾಮಕುಂಜ
ಟ್ಯಾಲೆಂಟ್ ರಿಸರ್ಚ್ ಪೌಂಡೇಶನ್ ವತಿಯಿಂದ ಮಹತ್ತರವಾದ ಯೋಜನೆಯಾದ ” ನಂಡೆ ಪೆಞಲ್” ಅಬಿಯಾನದ ಕಾರ್ಯಕ್ರಮ ಪರಂಗಿಪೇಟೆಯ ಸಿಟಿ ಸೆಂಟರ್ ನಲ್ಲಿ ನಡೆಯಿತು . ಜಿಲ್ಲೆಯಲ್ಲಿ ಮದುವೆಯ ವಯಸ್ಸು ಮೀರಿ ಮೂವತ್ತು ದಾಟಿದ ನಾಲ್ಕು ಗೋಡೆಗಳ ಮದ್ಯೆ ತನ್ನ…