April 2017



ಜಿಲ್ಲಾ ಯೋಜನಾ ಸಮಿತಿಗೆ ಉಸ್ಮಾನ್ ಕರೋಪಾಡಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ ೧೯೯೩ ಪ್ರಕರಣ…


ಮಾಣಿಯಲ್ಲಿ ಕ್ವಾಲಿಟಿ ಕ್ರೀಡೋತ್ಸವ

ಕ್ವಾಲಿಟಿ ಫ್ರೆಂಡ್ಸ್ ಮಾಣಿ ಇದರ ವತಿಯಿಂದ ಎರಡನೇ ವರ್ಷದ ಕ್ವಾಲಿಟಿ ಕ್ರೀಡೋತ್ಸವ-೨೦೧೭ ಏಪ್ರಿಲ್ 29 ರಂದು ಮಾಣಿ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಹೊನಲು ಬೆಳಕಿನಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ಆಹ್ವಾನಿತ ತಂಡಗಳ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ,…


29ರಂದು ಕೋಲ್ಪೆಯಲ್ಲಿ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಕೋಲ್ಪೆ-ಇಡ್ಕಿದು ಅನ್ಸಾರುಲ್ ಮುಸ್ಲಿಮೀನ್ ಯಂಗ್‌ಮೆನ್ಸ್ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಸ್ವಲಾತ್ ವಾರ್ಷಿಕದ ಪ್ರಯುಕ್ತ ಧಾರ್ಮಿಕ ಉಪನ್ಯಾಕ ಕಾರ್ಯಕ್ರಮ ಏಪ್ರಿಲ್ 29 ರಂದು ಇಲ್ಲಿನ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ. ಸಯ್ಯಿದ್ ಕೆ.ಎಸ್. ಮುಖ್ತಾರ್ ತಂಙಳ್ ಕುಂಬೋಳ್ ದುವಾಶಿರ್ವಚನಗೈಯಲಿದ್ದು,…



ಕರೋಪಾಡಿ ಘಟನೆಗೆ ಒಡಿಯೂರು ಶ್ರೀ ಖಂಡನೆ

ಕರೋಪಾಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಹಾಡುಹಗಲೇ ಗ್ರಾಮದ ಜನತೆಗೆ ಬೆಚ್ಚಿಬೀಳುವಂತಹ ಅಹಿತಕರ ಘಟನೆ ನಡೆದಿರುವುದು ಖಂಡನೀಯ. ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿ ನಿಕಟ ಸಂಪರ್ಕವನ್ನಿರಿಸಿಕೊಂಡಿದ್ದ ಜನಪ್ರತಿನಿಧಿ ಶ್ರೀಯುತ ಅಬ್ದುಲ್ ಜಲೀಲ್ ಇವರು ವಿಧಿವಶರಾಗಿರುವುದು ವಿಷಾಧನೀಯ. ಇವರ ಕುಟುಂಬಕ್ಕೆ ದುಃಖವನ್ನು…


ಮನಸ್ಸು ನಿರ್ಮಲವಾಗಿದ್ದರೆ ಯಶಸ್ಸು: ಮಾಣಿಲ ಸ್ವಾಮೀಜಿ

ನಮ್ಮ ಮನಸು ಯಾವಾಗಲೂ ನಿರ್ಮಲವಾಗಿರಬೇಕು ಹಾಗಾದಾಗ ಯಶಸ್ಸು ಸಾಧ್ಯ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ …


ವೈಷ್ಣವಿ ಟೆಕ್ಸ್ ಟೈಲ್ಸ್ ಶುಭಾರಂಭ

ಕಲ್ಲಡ್ಕ ಹೃದಯಭಾಗದ ಶ್ರೀರಾಮ ಸಂಕೀರ್ಣದಲ್ಲಿ ನೂತನವಾಗಿ ಆರಂಭಗೊಂಡಿರುವ ವೈಷ್ಣವಿ ಟೆಕ್ಸ್‌ಟೈಲ್ ವಸ್ತ್ರ ಮಳಿಗೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ಶ್ರೀ ರಾಮ ಸಂಕೀರ್ಣದಲ್ಲೀ ಈಗಾಗಲೇ ಎರಡು ಬ್ಯಾಂಕಿಂಗ್ ಸಂಸ್ಥೆಗಳು…