April 2017



ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

  ದೇವರ ಅನುಗ್ರಹವಿದ್ದಾಗ ಮಾತ್ರ ದೇವಸ್ಥಾನಗಳು ನಿರ್ಮಾಣಗೊಳ್ಳಲು ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ…


ಬಸ್ ನಿಲ್ದಾಣ ರಚನೆಗೆ ಸರ್ವೆ

ತಾಲೂಕು ಪಂಚಾಯಿತಿ ಹಳೇ ಕಟ್ಟಡದ ಜಾಗ ಅಳತೆ ಕಾರ್ಯ ಬುಧವಾರ ಬಿ.ಸಿ.ರೋಡ್ ನಲ್ಲಿ ನಡೆಯಿತು. ಸದ್ಯದಲ್ಲೇ ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾಪವೊಂದನ್ನು ಈ ಹಿಂದೆ ಸಚಿವ ಬಿ.ರಮಾನಾಥ ರೈ ಮಂಡಿಸಿದ್ದರು. ಅದು…


ಮುಸ್ಲಿಮರು ಒಂದಾಗಿ ಹೋರಾಡಲು ಕರೆ

ಸಂವಿದಾನವನ್ನು ಬಿಗಿದಪ್ಪಿಕೊಂಡು ಒಟ್ಟಾಗಿ ನಮ್ಮ ದೇಶದ ಪರಂಪರೆಯನ್ನು ಉಳಿಸಲು ನ್ಯಾಯಕ್ಕಾಗಿ ಒಟ್ಟಾಗಿ ಹೊರಾಟ ನಡೆಸಲು ಪಿ.ಎಫ್.ಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಕರೆ ನೀಡಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ…


ವಿದ್ಯುತ್ ಶಾರ್ಟ್ ಸರ್ಕಿಟ್: ಬೀಡಿ ಅಂಗಡಿ ಬೆಂಕಿಗೆ ಆಹುತಿ

ಉರಿಮಜಲು ಇಡ್ಕಿದು ಗ್ರಾಮ ಪಂಚಾಯಿತಿ ಕಟ್ಟಡದ ಪಕ್ಕದಲ್ಲಿ ಇಡ್ಕಿದು ಕೋಲ್ಪೆ ನಿವಾಸಿ ಹಾಝಿರ ಅವರಿಗೆ ಸೇರಿದ ಬೀಡಿ ಅಂಗಡಿ ಮಂಗಳವಾರ ರಾತ್ರಿ  9.30ರ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೀಡಿ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಹೊಗೆಸೊಪ್ಪು…


ಸೀಮೆಎಣ್ಣೆ ಸೇವಿಸಿ ಬಾಲಕಿ ಸಾವು

ಬಾಟಲಿಯೊಳಗಿದ್ದ ಸೀಮೆ ಎಣ್ಣೆಯನ್ನು ಆಕಸ್ಮಿಕವಾಗಿ ಕುಡಿದ ಒಂದು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಸುಭಾಷ್ ನಗರದಲ್ಲಿರುವ ಜಲೀಲ್ ಎಂಬವರ ಪುತ್ರಿ ಆಯಿಷಾ ಜಯಿಷಾ (1.2 ವರ್ಷ) ಮೃತಪಟ್ಟ ಮಗು. ಮೂರು…




ಜಿಲ್ಲಾ  ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕ್ರೀಡೆ, ಸಾಂಸ್ಕøತಿ ಹಾಗೂ ಸಮುದಾಯ ಅಭಿವೃಧ್ಧಿ ಕ್ಷೇತ್ರಗಳಲ್ಲಿ 2016-17ನೇ ಸಾಲಿನಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ಯುವಜನರಿಗೆ ಹಾಗೂ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ  ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಯುವಕ:ಯವತಿಯರು 15 ರಿಂದ 35…