April 2017

ಸೋಲು ಇಲ್ಲದಿದ್ದರೆ ಕ್ರೀಡೆ ಪೂರ್ಣವಾಗದು: ಸಚಿವ ಖಾದರ್

ಸೋಲು ಗೆಲುವು ಎಂಬುದು ಇಲ್ಲದಿದ್ದರೆ ಯಾವುದೇ ಕ್ರೀಡೆ ಪೂರ್ಣವಾಗಲು ಸಾಧ್ಯವಿಲ್ಲ. ಕ್ರೀಡೆಯು ತಂಡಗಳ ನಡುವಿನ ಪೈಪೋಟಿಯಾದರೆ ಅದು ಸಮಾಜ ಕಟ್ಟುವ ಕೆಲಸ ಮಾಡಬೇಕು. ಎಂದು ಆಹಾರ ಸಚಿವ ಯು.ಟಿ.ಖಾದರ್ ಹೇಳಿದರು. ಯುನೈಟೆಡ್ ಸ್ಫೋರ್ಟ್ಸ್ ಕ್ಲಬ್ ಫರಂಗಿಪೇಟೆ ಇದರ…


ಮಣಿ: ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಮಾರಂಭಕ್ಕೆ ಚಾಲನೆ

ಕಸ್ಬಾ ಗ್ರಾಮದ ಮಣಿ ಎಂಬಲ್ಲಿ ಹಲವು ವರ್ಷದ ಹಿಂದೆ ಕಾರ್ಯಾಚರಿಸುತ್ತಿದ್ದ ಶ್ರೀ ದುರ್ಗಾಮಾತ ಬಜನಾ ಮಂದಿರ ಈಗ ದೇವಸ್ಥಾನವಾಗಿ ರೂಪುಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಶಿಲಾಮಯ ಗರ್ಭಗ್ರಹ, ಮುಖಮಂಟಪ ಹಾಗೂ ಸುತ್ತುಪೌಲಿ ಮತ್ತು ಮುಂಭಾಗದಲ್ಲಿ…


ನರಿಕೊಂಬು: ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ, ಸನ್ಮಾನ

ಬ್ರಿಟೀಷರ ದಾಸ್ಯ ಸಂಕೋಲೆಯಿಂದ ಭಾರತೀಯರನ್ನು ಬಂಧಮುಕ್ತಗೊಳಿಸಲು ಹೋರಾಟ ನಡೆಸಿ ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಮಹಾತ್ಮರನ್ನು ಕೂಡಾ ಟೀಕಿಸುವ ಮಂದಿ ಇರುವ ಈ ಸಮಾಜದಲ್ಲಿ ಅಂತಹ ಟೀಕೆಗಳನ್ನು ಕಡೆಗಣಿಸಿ ಸಮಾಜದಲ್ಲಿ ಪರಸ್ಪರ ಸಾಮರಸ್ಯ ಮೂಡಿಸುವುದೇ ಕಾಂಗ್ರೆಸ್ಸಿನ…


ಅವನನ್ನು ಮನೆಯ ಒಳಗೇ ಅಡಗಿಸಿಟ್ಟಿದ್ದರು…

ವಿಕಲಚೇತನ ಮಕ್ಕಳಿಗೆ ಅಂಗವಿಕಲತೆ, ಗ್ರಹಿಕಾ ಶಕ್ತಿಯ ನೂನ್ಯತೆ ಇರಬಹುದು ಆ ಕಾರಣಕ್ಕೆ ಅವರನ್ನು ದೂರತಳ್ಳುವುದು, ಅವರನ್ನು ಅಡಗಿಸಿಡುವುದು ಮದ್ದಲ್ಲ, ಸಮಾಜದ ಮುಖ್ಯ ವಾಹಿನಿಗೆ ಅವರನ್ನು ತರುವ ನಿಟ್ಟಿನಲ್ಲಿ ಸಮಾಜ ಎಚ್ಚೆತ್ತುಕೊಳ್ಳುವ ಮೊದಲು, ಮಕ್ಕಳ ಹೆತ್ತವರು ಹೆಚ್ಚಿನ ಮುತುವರ್ಜಿವಹಿಸಬೇಕು…..




ಅಣಿ ಅರದಲ ಸಿರಿ ಸಿಂಗಾರ

“ಅಣಿ ಅರದಲ ಸಿರಿ ಸಿಂಗಾರ” ಗ್ರಂಥವು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಅರ್ ಅರ್ ಸಿ ಹಾಗೂ ಕ.ಸಾ.ಪ.ಮಹಾರಾಷ್ಟ್ರ ಘಟಕದ ಜಂಟಿ ಆಶ್ರಯದಲ್ಲಿ ನಡೆದ ‘ ಅಣಿ ‘ನಿರ್ಮಾಣ ಹಾಗೂ ‘ಬಣ್ಣಗಾರಿಕೆಯ’ ಮೂರುದಿನಗಳ ಕಮ್ಮಟದ ಹುಟ್ಟುವಳಿಯಾಗಿ ಸಿದ್ಧಗೊಂಡಿದೆ.ಮುಂಬಯಿ ಸಾಹಿತ್ಯ…


ವೀರಯೋಧನ ಮನೆಗೆ ಒಡಿಯೂರು ಶ್ರೀ, ನಳಿನ್ ಭೇಟಿ

ಮುಡಿಪು ಕೋಡಕ್ಕಲ್ಲಿನಲ್ಲಿರುವ ವೀರ ಯೋಧ ಸಂತೋಷ್‌ಕುಮಾರ್ ಅವರ ಮನೆಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್‌ ಕುಮಾರ್ ಕಟೀಲು ಸೇರಿದಂತೆ ಹಲವರು ಭೇಟಿ ನೀಡಿ ಗೌರವಿಸಿದರು. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ಇಂದು…


ಗುಂಡುಗಳಿಗೂ ಎದೆಯೊಡ್ಡುವ ಜವಾನರೇ ದೇಶದ ರಿಯಲ್ ಹೀರೋಗಳು:ಅಣ್ಣಯ್ಯ ಕುಲಾಲ್

ಜಮ್ಮುವಿನ ಕುಪ್ವಾರದಲ್ಲಿ ಒಕ್ಟೋಬರ್ ತಿಂಗಳಲ್ಲಿ ವಿದ್ಯಾರ್ಥಿಗಳ ವಸತಿ ನಿಲಯವನ್ನು ಆಕ್ರಮಿಸಿದ್ದ ಉಗ್ರರೊಂದಿಗೆ ಕಾಲು,ಎದೆಗೆ ಗುಂಡು ಹೊಕ್ಕರೂ ಹೆಚ್ಚುವರಿ ಸೈನಿಕರು ಬರುವ ತನಕ ಹೋರಾಡಿ ವೈರಿಗಳನ್ನು ಕೊಂದು ಮುಗಿಸಿ 5 ತಿಂಗಳ ನಂತರ ಮನೆಗೆ ಮರಳಿದ ಮುಡಿಪುವಿನ ವೀರಯೋಧ…


ಸ್ವ-ಸಹಾಯ ಸಂಘಗಳ ಡಿಜಿಟಲೀಕರಣಕ್ಕೆ ಚಾಲನೆ

ಶ್ರೀ ಗುರುದೇವ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯಾಗಿ ಒಡಿಯೂರು ಶ್ರೀ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.)ನ…