April 2017

ಪೇರಿಮಾರಿನಲ್ಲಿ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ

ಮಸ್ಜಿದುಲ್ ಖಿಳ್‌ರ್, ದಾರುಲ್ ಉಲೂಂ ಮದರಸ ಮತ್ತು ಎಸ್‌ವೈಎಸ್, ಎಸ್ಸೆಸ್ಸೆಫ್ ಪೇರಿಮಾರ್ ವತಿಯಿಂದ ಮಾರಿಪಳ್ಳ ಪೇರಿಮಾರ್‌ನ ತಾಜುಲ್ ಉಲಮಾ ವೇದಿಕೆಯಲ್ಲಿ ಶನಿವಾರ ರಾತ್ರಿ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಗಾರರಾಗಿ ಭಾಗವಹಿಸಿದ ಅಖಿಲ…


ಮೆಲು ದನಿ ಸಂಗೀತ-ರಂಗಕಲೆ ಶಿಬಿರಕ್ಕೆ ಚಾಲನೆ

ಯಕ್ಷಲೋಕ ಸಾಂಸ್ಕೃತಿಕ ಸಂಗಮ ಬಿ.ಸಿ.ರೋಡು ಆಶ್ರಯದಲ್ಲಿ ಬಿ.ಸಿ.ರೋಡು ಬಸ್ಸು ನಿಲ್ದಾಣದ ಹಿಂಭಾಗದಲ್ಲಿರುವ ರಾಜರಾಜೇಶ್ವರೀ ಕಾಂಪ್ಲೆಕ್ಸ್‌ನಲ್ಲಿರುವ ಜೀವನ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಒಂದು ವಾರಗಳ ಕಾಲ ಮಕ್ಕಳಿಗಾಗಿ ನಡೆಯುವ ಮೆಲು ದನಿ ಸಂಗೀತ-ರಂಗಕಲೆ ಶಿಬಿರಕ್ಕೆ ಶನಿವಾರ ಸಂಭ್ರಮದ ಚಾಲನೆ…


ಆನ್ಸ್ ಕ್ಲಬ್ ಅಧ್ಯಕ್ಷೆಯಾಗಿ ಪಲ್ಲವಿ ಕಾರಂತ

ಬಂಟ್ವಾಳ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಪಲ್ಲವಿ ಕಾರಂತ್ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಬಂಟ್ವಾಳದಲ್ಲಿ ನಡೆದ ಸಭೆಯಲ್ಲಿ ಪ್ರಥಮ ಅಧ್ಯಕ್ಷರಾಗಿ ಅವರು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಆಶಾ ಪ್ರಸಾದ್ ರೈ, ಉಪಾಧ್ಯಕ್ಷರಾಗಿ…




ಮಂಜನಗುಡ್ಡೆಯಲ್ಲಿ ದೈವಸ್ಥಾನ ವಾರ್ಷಿಕ ನೇಮೋತ್ಸವ

ಮಂಜನಗುಡ್ಡೆ ಕುರ್ಮಾನ್ ಎಂಬಲ್ಲಿರುವ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಇದಕ್ಕೂ ಮೊದಲು ನಡೆದ ಸತ್ಯನಾರಾಯಣ ಪೂಜೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಬಿಜೆಪಿ ನಾಯಕ್ ರಾಜೇಶ್…


ಬಂಟ್ವಾಳ ಕಸಬಾ ಗ್ರಾಮದಲ್ಲಿ ಹಳ್ಳಿಗೊಬ್ಬ ಪೊಲೀಸ್ ಯೋಜನೆ ಜಾರಿ

ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಹಳ್ಳಿಗೊಬ್ಬ ಪೊಲೀಸ್ ಕಾರ್ಯಕ್ರಮದ ಬೀಟ್ ವ್ಯವಸ್ಥೆಗೆ ಬಂಟ್ವಾಳ ಕಸಬ ಗ್ರಾಮದಲ್ಲೂ ಶನಿವಾರ ಬಂಟ್ವಾಳ ಬಡ್ಡಕಟ್ಟೆಯಲ್ಲಿರುವ ಹೊಟೇಲ್ ಚಂದ್ರವಿಲಾಸದ ಸಭಾಂಭಣದಲ್ಲಿ ನಗರ ಠಾಣೆಯ ಎಸ್ಸೈ ಎ.ಕೆ.ರಕ್ಷಿತ್ ಚಾಲನೆ ನೀಡಿದರು. ಬಳಿಕ ಮಾತನಾಡಿದ…


ಬಂಟ್ವಾಳ ಬಿಜೆಪಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್ ಹಾಗೂ ಬಂಟ್ವಾಳ ಕ್ಷೇತ್ರದ ವಕೀಲರ ಪ್ರಕೋಷ್ಠದ ಸಂಚಾಲಕ ರಾಜಾರಾಮ್  ಕಾರ್ಯಕ್ರಮದ…


ವಿಟ್ಲ ಸಮೀಪ ಮರಳು ಲಾರಿ ವಶ

ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ಪಲಾಯನ ನಡೆಸಲು ಯತ್ನಿಸಿದ ಮರಳು ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಮರಕ್ಕಿಣಿಯಲ್ಲಿ ಶನಿವಾರ ನಡೆದಿದೆ. ವಿಟ್ಲ ಕಡೆಯಿಂದ ಪೆರ್ಲ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯನ್ನು ಅಡ್ಯನಡ್ಕ ಗಸ್ತಿನಲ್ಲಿದ್ದ ವಿಟ್ಲ…


ಬಂಟ್ವಾಳ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

ಮಾಣಿಯಲ್ಲಿ  ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಿಲಾನ್ಯಾಸ ಬಹುವರ್ಷಗಳ ಕನಸು ಸಾಕಾರ ಎಂದು ಹೇಳಿದ ಸಚಿವ ಬಿ.ರಮಾನಾಥ ರೈ 16.46 ಕೋಟಿ ರೂ. ಯೋಜನೆ 25215 ಜನರ ನೀರಿನ ಸಮಸ್ಯೆ ಅನುಲಕ್ಷಿಸಿ ಈ ಕ್ರಮ ಮಾಣಿ, ಪೆರಾಜೆ,…