ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಆರೋಪದಲ್ಲಿ ಮೂರು ಲಾರಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರೊಂದಿಗೆ ಒಂದು ಜೆಸಿಬಿಯನ್ನೂ ವಶಕ್ಕೆ ಪಡೆಯಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪ್ರೊಬೆಷನರಿ ಐಪಿಎಸ್ ನಾಗೇಶ್ ಸಿಬ್ಬಂದಿಯೊಂದಿಗೆ ಈ ದಾಳಿ ನಡೆಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…