ಜಾಹೀರಾತು
ಬಂಟ್ವಾಳ ತಾಲೂಕಿನ ಅಳಿಕೆ ಶ್ರೀ ಸತ್ಯ ಸಾಯಿ ಲೋಕಾ ಸೇವಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾಯಿ ಸಮರ್ಥ್ 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀಧರ ಪಾನಗಂಟಿ ಮತ್ತು ಲತಾ ಪಾನಗಂಟಿ ದಂಪತಿ ಪುತ್ರ ಈತ. ಗಣಿತ, ಸಂಖ್ಯಾಶಾಸ್ತ್ರ ಮತ್ತು ಸಂಸ್ಕೃತದಲ್ಲಿ ಈತ 100 ಅಂಕ ಗಳಿಸಿದ್ದಾನೆ.
ಪಿಯುಸಿ ಬಳಿಕ ಸಿಎ ಮಾಡುವ ಕನಸನ್ನು ಹೊಂದಿದ್ದು ಇದಕ್ಕಾಗಿ ಪ್ರಥಮ ಪಿಯುಸಿಯಲ್ಲಿರುವಾಗಲೇ ಉಡುಪಿಯ ತ್ರಿಶಾ ಕಾಲೇಜಿನಲ್ಲಿ ಸಿಎ ಕೋಚಿಂಗ್ ಪಡೆಯುತ್ತಿದ್ದನು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಳಿಕೆಗೆ ಕೀರ್ತಿ ತಂದ ಸಮರ್ಥ್ ರಾಜ್ಯಕ್ಕೆ ಪ್ರಥಮ"