ಬಂಟ್ವಾಳ

ಶ್ರೀ ಭಯಂಕೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ನರಿಕೊಂಬು ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವರ ಪುನ: ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ಅಂಗವಾದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣಪತಿ ಸೋಮಯಾಜಿ ಬಿಡುಗಡೆ ಮಾಡಿದರು.

ಜಾಹೀರಾತು

ಈ ಸಂದರ್ಭ ರೈ.ಸೇ. ಸ.ಸಂ. ಪಾಣೆಮಂಗಳೂರು ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಅದ್ರುಕ್ಕು,  ವೆ| ಮೂ| ಕೃಷ್ಣರಾಜ ಭಟ್, ಮೊಕ್ತೇಸರರಾದ ರಘು ಸಪಲ್ಯ,  ಕಿಶೋರ್ ಶೆಟ್ಟಿ, ಸಂಜೀವ ಸಪಲ್ಯ,  ಅರ್ಚಕ ನಾರಾಯಣ ಮಯ್ಯ,  ಬೇಬಿ ಕೃಷ್ಣಪ್ಪ ಗಾಣಿಗ,  ಪ್ರೇಮ ಮೋಹನ ಆಚಾರ್ಯ,  ಚಂದ್ರಾವತಿ ರತ್ನಾಕರ ನಾಯಕ್,  ಗ್ರಾ.ಪಂ.ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪದ್ಮನಾಭ ಮಯ್ಯ, ಶಂಕರನಾರಾಯಣ ರಾವ್, ಅರ್ಚಕ ಕೆ. ಸುಬ್ರಾಯ ಭಟ್, ಲೊಕೇಶ್ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ತಾ.ಪಂ. ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾ.ಪಂ.ಸದಸ್ಯರಾದ ವಿಶ್ವನಾಥ ಪೂಜಾರಿ ಕೊಡಂಗೆಕೋಡಿ,  ರವೀಂದ್ರ ಸಪಲ್ಯ, ಮಾಜಿ ಸದಸ್ಯ ಪ್ರೇಮನಾಥ ಶೆಟ್ಟಿ, ಕೃಷ್ಣಪ್ಪ ಗಾಣಿಗ, ಪ್ರಮುಖರಾದ ಪುರುಷೋತ್ತಮ ಸಾಲ್ಯಾನ್ ದಿಂಡಿಕೆರೆ, ನಿತ್ಯಾನಂದ ಸಪಲ್ಯ, ಪುರುಷೋತ್ತಮ ಬಂಗೇರ ನಾಟಿ, ಕಮಲಾಕ್ಷ ಶಂಭೂರು, ಕೃಷ್ಣಪ್ಪ ಮಾರುತಿನಗರ ಮೊದಲಾದವರು ಪಾಲ್ಗೊಂಡಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಈಶ್ವರನ ಹೂದೋಟವೆನಿಸಿದ ಪದ್ಯಾಣದಲ್ಲಿ ಬ್ರಹ್ಮಕಲಶೋತ್ಸವ, ಮಾರ್ಚ್30ರಿಂದ ಏ.6ರವರೆಗೆ ಕಾರ್ಯಕ್ರಮ

| ಮಾರ್ಚ್ 30ರಂದು ಏಕಾದಶ ನದಿಗಳ ಪುಣ್ಯ ತೀರ್ಥಗಳ ಭವ್ಯ ಮೆರವಣಿಗೆ | ಸಂತರು, ಕೇಂದ್ರ ಸಚಿವರು, ಡಿಸಿಎಂ ಸಹಿತ…

7 minutes ago