ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಪಿಯುಸಿಯಲ್ಲಿ ಶೇ.93 ಫಲಿತಾಂಶ

varshini

mamatha

amrutha

ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇ.93 ಫಲಿತಾಂಶ ದಾಖಲಾಗಿದೆ.

ಉತ್ತೀರ್ಣಗೊಂಡ 328 ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿಯಲ್ಲಿ  40, ಪ್ರಥಮ ಶ್ರೇಣಿಯಲ್ಲಿ 225, ದ್ವಿತೀಯ ಶ್ರೇಣಿಯಲ್ಲಿ 44, ತೃತೀಯ ಶ್ರೇಣಿಯಲ್ಲಿ 20 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 227 ವಿದ್ಯಾರ್ಥಿಗಳಲ್ಲಿ ಒಟ್ಟು  218 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ.96 ಫಲಿತಾಂಶ ದಾಖಲಾಗಿದೆ. ವಿಜ್ಞಾನದಲ್ಲಿ ಶೇ. 91 ಹಾಗೂ ಕಲಾ ವಿಭಾಗದಲ್ಲಿ ಶೇ.80 ಫಲಿತಾಂಶ ಬಂದಿದೆ. ಒಟ್ಟು ಶೇ.93 ಫಲಿತಾಂಶ ದಾಖಲಾಗಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ. ವಿಜ್ಞಾನ ವಿಭಾಗದಲ್ಲಿ ಅಮೃತಾ ವಾಗ್ಲೆ (571), ವಾಣಿಜ್ಯ ವಿಭಾಗದಲ್ಲಿ ಮಮತಾ 576 ಮತ್ತು ಕಲಾ ವಿಭಾಗದಲ್ಲಿ ವರ್ಷಿಣಿ 466 ಅಂಕ ಗಳಿಸಿದ್ದಾರೆ.

ಜಾಹೀರಾತು

for details about institution

http://srvk.org/

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts