
ಆಯಿಷತ್

ಖತೀಜಾ

ಸಾರಿಕಾ
ಮೇಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ದಾಖಲಿಸಿದೆ. ಒಟ್ಟು 147 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 15 ಮಂದಿ ವಿಶಿಷ್ಟ ದರ್ಜೆ, 89 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದ ಸಾರಿಕಾ 547 (91.16 ಶೇ) ವಿಜ್ಞಾನ ವಿಭಾಗದ ಖತೀಜಾ ಸನೂಫ 538 (90 ಶೇ) ಕಲಾ ವಿಭಾಗದ ಆಯಿಷತ್ ರುಬಿನಾ 527 (88 ಶೇ) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮರಾಗಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
about college
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮೇಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜು ಶೇ.94 ಫಲಿತಾಂಶ"