ಪೂಜ್ಯ ಒಡಿಯೂರು ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವದ ಸಮಾಲೋಚನಾ ಸಭೆ ಜುಲೈ 20ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯುವ ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವದ ಸಮಾಲೋಚನಾ ಸಭೆಯನ್ನು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಮೇ 14 ಆದಿತ್ಯವಾರ ಅಪರಾಹ್ನ ಘಂಟೆ 2.30ಕ್ಕೆ ಕರೆಯಲಾಗಿದೆ. ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮಠದ ಪ್ರಕಟಣೆ ತಿಳಿಸಿದೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)