ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಬಾಲಕಿಯರು (60.28%) ಮೇಲುಗೈ ಸಾಧಿಸಿದ್ದಾರೆ. 44.74% ಬಾಲಕರು ಉತ್ತೀರ್ಣ. ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ. ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನ, ಬೀದರ್ ಜಿಲ್ಲೆಗೆ ಕೊನೆಯ ಸ್ಥಾನ ಪಡೆದಿದೆ. ಮೇ 12ರಂದು ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಬಾರಿ ಒಟ್ಟು ಶೇ 52.83 ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿ 57.20% ಫಲಿತಾಂಶ ಬಂದಿತ್ತು.
ಜಾಹೀರಾತು
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ:
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ದ್ವಿತೀಯ ಪಿಯುಸಿ: ಉಡುಪಿ ರಾಜ್ಯಕ್ಕೆ ಪ್ರಥಮ , ದ.ಕ. ದ್ವಿತೀಯ"