
Sharanya

apoorva

prajna

richa

shaan

trishanth
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿಗೆ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.91.66 ಸಾಧನೆ ಮಾಡಿದೆ.
ವಿಜ್ಞಾನ ವಿಭಾಗದಲ್ಲಿ 21 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, ವಾಣಿಜ್ಯ ವಿಭಾಗದಲ್ಲಿ 35 ಮಂದಿ ಹಾಗೂ ಕಲಾ ವಿಭಾಗದಲ್ಲಿ ಒಬ್ಬರು ತೇರ್ಗಡೆ ಹೊಂದಿದ್ದಾರೆ. 190 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ವಾಣಿಜ್ಯ ವಿಭಾಗದಲ್ಲಿ ಶರಣ್ಯ 576 (ಶೇ.96.5) ಅಂಕಗಳನ್ನು ಗಳಿಸಿ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಪ್ರಜ್ಞಾ ಪಿ. ನಾಯಕ್ – 574 ಅಂಕ, ರಿಚಾ ಶೀಫಾಲಿ ಡಿ’ಸೋಜ – 572 ಅಂಕ, ಅಪೂರ್ವ – 571 ಅಂಕ, ತ್ರಿಶಾಂತ್- 571 ಅಂಕ ಹಾಗೂ ವಿಜ್ಞಾನ ವಿಭಾಗದ ಶಾನ್ ಲಿಂಟನ್ ಮಿರಾಂಡ 571 ಅಂಕ .
more about college
Be the first to comment on "ಬಂಟ್ವಾಳ ಎಸ್.ವಿ.ಎಸ್. ಪಿ.ಯು: ವಾಣಿಜ್ಯದಲ್ಲಿ ಶೇ.91.66 ಫಲಿತಾಂಶ"