ಬಂಟ್ವಾಳ

ಬಂಟ್ವಾಳ ಎಸ್.ವಿ.ಎಸ್. ಪಿ.ಯು: ವಾಣಿಜ್ಯದಲ್ಲಿ ಶೇ.91.66 ಫಲಿತಾಂಶ

Sharanya

apoorva

prajna

richa

shaan

trishanth

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿಗೆ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.91.66 ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದಲ್ಲಿ 21 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, ವಾಣಿಜ್ಯ ವಿಭಾಗದಲ್ಲಿ 35 ಮಂದಿ ಹಾಗೂ ಕಲಾ ವಿಭಾಗದಲ್ಲಿ ಒಬ್ಬರು ತೇರ್ಗಡೆ ಹೊಂದಿದ್ದಾರೆ. 190 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಜಾಹೀರಾತು

ವಾಣಿಜ್ಯ ವಿಭಾಗದಲ್ಲಿ ಶರಣ್ಯ 576 (ಶೇ.96.5) ಅಂಕಗಳನ್ನು ಗಳಿಸಿ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಪ್ರಜ್ಞಾ ಪಿ. ನಾಯಕ್ – 574 ಅಂಕ, ರಿಚಾ ಶೀಫಾಲಿ ಡಿಸೋಜ – 572 ಅಂಕ, ಅಪೂರ್ವ – 571 ಅಂಕ, ತ್ರಿಶಾಂತ್- 571 ಅಂಕ ಹಾಗೂ ವಿಜ್ಞಾನ ವಿಭಾಗದ ಶಾನ್ ಲಿಂಟನ್ ಮಿರಾಂಡ 571 ಅಂಕ .

 

more  about college

ಜಾಹೀರಾತು

http://www.svscbantwal.org/puc/index.html

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ