2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬಂಟ್ವಾಳ ಕೆಳಗಿನಪೇಟೆಯ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆ 100 ಶೇ. ಫಲಿತಾಂಶ ದಾಖಲಿಸಿದೆ.
ಒಟ್ಟು 51 ವಿದ್ಯಾರ್ಥಿಗಳು ಹಾಜರಾಗಿದ್ದರು. ಆ ಪೈಕಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 36 ವಿದ್ಯಾರ್ಥಿಗಳು ಪ್ರಥಮ ದರ್ಜೆ, 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಜಾಹೀರಾತು
ಶೈಮಾ 615 ಸಿಝೈನ್ ಅಬ್ದುಲ್ ರಝಾಕ್ 577, ಖದೀಜ ರಯೀಫ 571, ಫಾತಿಮ ರಂಝೀನ 569, ಫಿಝ ನೂರ್ 553, ಆಯಿಷ ಶಫೀಕ 542, ಫಾತಿಮತುಲ್ ಫಾಯಿಝ 535, ತಸ್ಮಿಯ ಮುಸ್ಕಾನ್ 533, ಫಾತಿಮ ತಶ್ರೀಫ 532, ಝಾಹಿದ ಹಲೀಮ 531 ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ"