ಶನಿವಾರ ರಾತ್ರಿ ಸುಮಾರು 7.30ರ ವೇಳೆ ವಿಟ್ಲದ ಬೊಬ್ಬೆಕೇರಿ ಎಂಬಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದದ್ದು ಇದಕ್ಕೆ ಕಾರಣ. ಕೆಲ ಹೊತ್ತಿನ ಬಳಿಕ ಇದನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಯಿತು. ಅಷ್ಟರಾಗಲೇ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ದಟ್ಟಣೆ ಸುಮಾರು ಅರ್ಧ ಕಿ.ಮೀ. ಉದಕ್ಕೆ ವ್ಯಾಪಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…