ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್. ದೇವಳ ಶಾಲೆಯ ಎಲ್ಲ 73 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶಾಲೆಗೆ ಶೇ.100 ಫಲಿತಾಂಶ ದೊರಕಿದೆ. ಅಶ್ವಿನಿ ಬಾಳಿಗಾ 615 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಎಸ್.ವಿ.ಎಸ್.ಟೆಂಪಲ್ ಸ್ಕೂಲ್ ಗೆ ಶೇ.100 ಫಲಿತಾಂಶ"