ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್ ಇಂಗ್ಲೀಷ್ ಮೀಡಿಯಮ್ ಶಾಲೆಯ ವಿದ್ಯಾರ್ಥಿನಿ ಫಾತಿಮಾ ರೀನಾಝ್ ಪಿ.ಎಸ್. 575 (92 ಶೇ.) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾಳೆ. ಈಕೆ ಪಾಣೆಮಂಗಳೂರು ನೆಹರೂ ನಗರದ ಪಿ.ಎಸ್.ಅಬ್ದುಲ್ ಕರೀಂ ಮತ್ತು ಖುರೈಷ ದಂಪತಿಯ ಪುತ್ರಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಫಾತಿಮಾ ರೀನಾಝ್ 575 ಅಂಕ"