ಜಾಹೀರಾತು
ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಫಲಿತಾಂಶ ಶೇ. 97.42. ರಿತೇಶ್ ಪಿ. – 584 ಅಂಕಗಳನ್ನು ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಮತ್ತು ಸವಿತಾ ಕೆ.ಆರ್. ಹಾಗೂ ಸಮೀಕ್ಷಾ ಕುಮಾರಿ – 576 ಅಂಕಗಳನ್ನು ಪಡೆದು ಶಾಲೆಯಲ್ಲಿ ದ್ವೀತೀಯ ಸ್ಥಾನವನ್ನು ಇಬ್ಬರು ಹಂಚಿಕೊಂಡಿರುತ್ತಾರೆ. ಶ್ರೀ ಗುರುದೇವ ಕನ್ನಡ ಮಾಧ್ಯಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಫಲಿತಾಂಶ – 85.71 ಶೇ ದಾಖಲಾಗಿದೆ. ಪದ್ಮಶ್ರೀ ಎ.ಎಂ. – 568 ಅಂಕಗಳನ್ನು ಪಡೆದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ ಎಸ್.ಎಸ್.ಎಲ್.ಸಿ. ಫಲಿತಾಂಶ"