ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿಯ ನಿವಾಸಿಯಾಗಿರುವ ಅಬ್ದುಲ್ ಜಲೀಲ್ ಮತ್ತು ಹನೀಶಾ ದಂಪತಿಗಳ ಪುತ್ರಿ ಕುಕ್ಕಾಜೆ ಪ್ರಗತಿ ಶಾಲೆಯ ವಿದ್ಯಾರ್ಥಿನಿ ಆಯಿಶಾ ಶಾನಿಯಾ 589 (94%) ಅಂಕಗಳನ್ನು ಗಳಿಸಿ ಶಾಲೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಎಸ್.ಎಸ್.ಎಲ್.ಸಿ: ಆಯಿಶಾ ಶಾನಿಯಾಗೆ ಶಾಲೆಯಲ್ಲಿ ದ್ವಿತೀಯ ಸ್ಥಾನ"