ಬಿಲ್ಲವ ಸಮಾಜ ಸೇವಾ ಸಂಘದ ಬಂಟ್ವಾಳ ತಾಲೂಕು ಘಟಕದ 2015-17ನೇ ಸಾಲಿನ ಮಹಾಸಭೆ ಮೇ. 28ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ, ಉದ್ಯಮಿ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…