ರೊಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ವಿಶ್ವ ತಾಯಂದಿರ ದಿನದ ಅಂಗವಾಗಿ ನಡೆದ ಸಭೆಯಲ್ಲಿ ವಿಶೇಷ ಅಗತ್ಯವಿರುವ 3 ಹೆಣ್ಣು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ , ಅವರ ಪಾಲನೆ ಪೋಷಣೆ ಮಾಡುವ ಮೂಲಕ ತಮ್ಮ ಜೀವನ ನಿರ್ವಹಿಸುವ ಹಿರಿಯ ತಾಯಿ ದುಲ್ಸಿನ್ ತಾವ್ರೋ ಇವರಿಗೆ ರೋಟರಿ ಗವರ್ನರ್ ರ ವಿಶೇಷ ಪ್ರತಿನಿಧಿ ಪ್ರಕಾಶ್ ಕಾರಂತರು ಗುರುತಿಸಿ, ಸನ್ಮಾನ ನೆರವೇರಿಸಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ಚಂದ್ರ ಹಾಸ್ ಶೆಟ್ಟಿ ರಂಗೋಲಿ, ಕಾರ್ಯದರ್ಶಿ ಉಮೇಶ್ ನಿರ್ಮಲ್, ರಾಜೇಶ್ ಸುವರ್ಣ ಸೇರಿದಂತೆ ವಿವಿಧ ಗಣ್ಯರು ಹಾಜರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…