ಪ್ರಕರಣವೊಂದಕ್ಕೆ ಸಂಬಂಧಿಸಿ ಜಾಮೀನಿನಿಂದ ಬಿಡಿಗಡೆಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಶನಿವಾರ ಬಂಸಿದ್ದಾರೆ.
ಪುದು ಗ್ರಾಮದ ನಿವಾಸಿ ಆರಿಫ್(26) ಬಂತ ಆರೋಪಿ. ಆರೋಪಿ ಕುರಿತಾಗಿ ನ್ಯಾಯಾಲಯ ವಾರಂಟ್ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…