ಬಂಟ್ವಾಳ

ಕುಕ್ಕಾಜೆ ಬೈಲು ಲಕ್ಷ್ಮಿ ಆಳ್ವ ನಿಧನ

ಇರಾ ಗ್ರಾಮದ ಕುಕ್ಕಾಜೆ ಬೈಲು ನಿವಾಸಿ ದಿ.ಐತಪ್ಪ ಆಳ್ವಾರವರ ಧರ್ಮಪತ್ನಿ ಲಕ್ಷ್ಮಿ ಆಳ್ವ(96)ರವರು ಅಸೌಖ್ಯದಿಂದ ಇಂದು ನಿಧನರಾದರು. ಕೃಷಿಕರಾಗಿದ್ದು ಬಡವರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿ ಸರ್ವ ಧರ್ಮಿಯರ ಗೌರವಧರಗಳಿಗೆ ಪಾತ್ರರಾಗಿದ್ದು ಅಕ್ಕೆ ಎಂದೇ ಕರೆಸಿಕೊಳ್ಳುತ್ತಿದ್ದರು. 1 ಹೆಣ್ಣು  ಹಾಗೂ ಪುತ್ರ ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಮುರಳೀಧರ ಆಳ್ವಾ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಲಕ್ಷ್ಮಿ ಆಳ್ವಾರ ನಿಧನಕ್ಕೆ ಸಚಿವರಾದ ಯು.ಟಿ.ಖಾದರ್, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ , ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ