ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ೮ ಲಾರಿ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಸುಜೀರ್ ನೇತ್ರಾವತಿ ನದಿ ಬದಿಯಲ್ಲಿ ಮೂರು ಕಡೆ ಅಕ್ರಮ ಮರಳು ಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ನಾಗೇಶ್ ನೇತೃತ್ವದ ಪೊಲೀಸರ ತಂಡ ೮ ಲಾರಿ ಸಹಿತ ಮರಳು ಗಾರಿಕೆಗೆ ಉಪಯೋಗಿಸಿದ ಉಪಕರಣಗಳನ್ನು ವಶಕ್ಕೆ ಪಡೆದಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಕ್ರಮ ಮರಳು ಅಡ್ಡೆಗೆ ದಾಳಿ"