ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗೂಡಿನಬಳಿ ಪಂಪ್ ಹೌಸ್ ನಲ್ಲಿ ಹೊಸ ಪೈಪ್ ಜೋಡಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೇ.30 ಮತ್ತು 31ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ನೀರು ಸರಬರಾಜು ವ್ಯತ್ಯಯ"