May 2017



ಸಂತ್ರಸ್ತೆಗೆ ಚೆಕ್ ಹಸ್ತಾಂತರ

ಮುಖ್ಯಮಂತ್ರಿಗಳ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರುಗೊಂಡ ರೂ. 1 ಲಕ್ಷ ಮೊತ್ತದ ಚೆಕನ್ನು ಸಂತ್ರಸ್ತೆ ಹಳೆಗೇಟು ನಿವಾಸಿ ವಿಮಾಲರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಶನಿವಾರ ಬಡ್ಡಕಟ್ಟೆಯಲಿ ಹಸ್ತಾಂತರಿಸಿದರು. ಈ ಸಂದರ್ಭ ಬಂಟ್ವಾಳ ಯೋಜನಾ…



ನೂತನ ಕಚೇರಿ ಉದ್ಘಾಟನೆ

ವಿಟ್ಲದ ಮೇಗಿನಪೇಟೆಯಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ “ಅಲ್ ಖೈರ್ ವುಮೆನ್ಸ್ ಕಾಲೇಜಿನ(ಶರೀಯತ್) ನೂತನ ಕಚೇರಿ ಭಾನುವಾರ ಉದ್ಘಾಟನೆ ಗೊಂಡಿತು. ಕೂರ್ನಡ್ಕ ಜುಮಾ ಮಸೀದಿ ಖತೀಬು ಅಬೂಬಕ್ಕರ್ ಸಿದ್ದಿಕ್ ಜಲಾಲೀ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ ಸಮುದಾಯದ ಹೆಣ್ಣು ಮಕ್ಕಳು ಧಾರ್ಮಿಕ…




ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ

ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9ರಿಂದ ಜೂನ್ 2ರವರೆಗೆ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.


ಕಲ್ಲಡ್ಕದಲ್ಲಿ ಇರಿತ ಪ್ರಕರಣ, ಪೊಲೀಸ್ ಬಿಗು ಬಂದೋಬಸ್ತ್

 ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ಸ್ಥಿತಿ ತಲೆದೋರಿತು. ಬಳಿಕ ಸ್ಥಳಕ್ಕೆ ಬಂಟ್ವಾಳ ಪೊಲೀಸರ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. www.bantwalnews.com