May 2017

ಮಲಗಿದ್ದ ಯುವಕನ ಇರಿದು ಕೊಲೆ

ಸೋಮವಾರ ತಡರಾತ್ರಿ ಬಂಟ್ವಾಳ ತಾಲೂಕು ಶಂಭೂರು ಸಮೀಪ ಬಾಳ್ತಿಲ ಗ್ರಾಮದ ಕೊಡಂಗೆಕೋಡಿ ಎಂಬಲ್ಲಿ ಯುವಕನೋರ್ವನನ್ನು ಕೋಳಿ ಅಂಕಕ್ಕೆ ಬಳಸುವ  ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.


ಲಾರಿ ಡಿಕ್ಕಿ: ಬೈಕ್ ಸವಾರ ಮೃತ್ಯು

ರಾಷ್ಟ್ರೀಯ ಹೆದ್ದಾರಿ ಸೂರಿಕುಮೇರಿ ಎಂಬಲ್ಲಿ ಭಾನುವಾರ ರಾತ್ರಿ ಸುಮಾರು 8.30ರ ವೇಳೆಗೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿ ಸಾಗುತ್ತಿದ್ದ ಸಂದರ್ಭ ಲಾರಿಯಡಿಗೆ ಬಿದ್ದು ಮೃತಪಟ್ಟಿರುವ ಮಾಣಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ  ಸುಖೇಶ್ (30) ವಿಟ್ಲ…