ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಸಾಧಿಸಿದೆ.
ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಆತ್ಮೀ ಪಿ ಭಂಡಾರಿ, ಅನಂತ್ ರಾಹುಲ್ ಸೋಮಯಾಜಿ, ಅನನ್ಯಾ ಡಿ ಮಯ್ಯಾ, ಡವಿನಾ ಪಿಂಟೊ, ಜೈದೀಪ್ ಪಿ ಬುಕ್ಸಾಗರಮಠ, ಮೊಹಮ್ಮದ್ ಸಾಬಿತ್ ಸಮದ್, ರಾಹುಲ್ ಬಾಳಿಗಾ ಬಿ, ರಂಜಿತಾ ಡಿ ಗ್ರೇಡ್ ಪಾಯಿಂಟ್ 10 ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಂಶುಪಾಲೆ ರಮಾ ಶಂಕರ್ ಸಿ ತಿಳಿಸಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)