ಪೆರಾಜೆಯ ಯುವ ವೇದಿಕೆಯ ಗ್ರಾಮ ವಿಕಾಸ ಯೋಜನೆಯಡಿ ಎರಡನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ ಭಾನುವಾರ ನಡೆಯಿತು.
ಗ್ರಾಮದಲ್ಲಿ ಆರ್ಥಿಕ ಹಿಂದುಳಿದ ಒಟ್ಟು 24 ಮನೆಗಳ 52 ವಿದ್ಯಾರ್ಥಿಗಳಿಗೆ 21 ಸಾವಿರ ರೂ ಮೌಲ್ಯದ ಪುಸ್ತಕಗಳನ್ನು ಫಲಾನುಭವಿಗಳಿಗೆ ಒದಗಿಸಲಾಯಿತು. ಯುವ ವೇದಿಕೆ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೆರಾಜೆಯಲ್ಲಿ ಪುಸ್ತಕ ಉಚಿತ ವಿತರಣೆ"