ಸರ್ವೀಸ್ ರಸ್ತೆ ದುರಸ್ತಿ ಆಗ್ರಹಿಸಿ 13ರಂದು ಪ್ರತಿಭಟನೆ

ಬಂಟ್ವಾಳ ಸರ್ವೀಸ್ ರಸ್ತೆ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ನಾನಾ ಸಂಘ, ಸಂಸ್ಥೆಗಳು ಜೂನ್ 13ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಲಿವೆ. ಜಾಹೀರಾತು ಬಿ.ಸಿ.ರೋಡಿನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ನಿರ್ಮಾಣಗೊಂಡಂದಿನಿಂದ ಸರ್ವೀಸ್ ರಸ್ತೆ ದುರಸ್ತಿ ಕಂಡಿಲ್ಲ. ರಸ್ತೆ ದುರಸ್ತಿಗಾಗಿ ವಾಹನ … Continue reading ಸರ್ವೀಸ್ ರಸ್ತೆ ದುರಸ್ತಿ ಆಗ್ರಹಿಸಿ 13ರಂದು ಪ್ರತಿಭಟನೆ