ಯುಪಿಎಸ್ಸಿ ಪರೀಕ್ಷೆಯಲ್ಲಿ 37ನೇ ಸ್ಥಾನ ಗಳಿಸಿದ ಡಾ. ನವೀನ್ ಭಟ್ ಅವರನ್ನು ಆಹಾರ ಸಚಿವ ಯು.ಟಿ.ಖಾದರ್ ಅಭಿನಂದಿಸಿದರು. ಈ ಸಂದರ್ಭ ನಾಝೀರ್, ಜಲೀಲ್ ಹಾಗೂ ಡಾ. ನವೀನ್ ಭಟ್ ಅವರ ತಂದೆ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)