ರಾಷ್ಟ್ರದ ಅತ್ಯುನ್ನತ ಸೇವೆಗಳಲ್ಲೊಂದಾದ ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 37ನೇ ರ್ಯಾಂಕ್ ಗಳಿಸಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಉಮೇಶ್ ಭಟ್ ರವರ ಪುತ್ರ ಡಾ. ನವೀನ್ ಭಟ್ ರವರನ್ನು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೇದ್ ಅಖ್ತರ್, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋರ ಪಂಜಿಕಲ್, ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ , ಸಂಶೀರ್ ಶಾಂತಿ ಅಂಗಡಿ, ರಾಫಿ ಪಡೀಲ್, ರಿಯಾಝ್ ನೆಹರುನಗರ, ಇರ್ಫಾನ್ ನೆಹರುನಗರ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಡಾ.ನವೀನ್ ಭಟ್ ಅವರಿಗೆ ಸನ್ಮಾನ"