ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಪೂಜ್ಯ ಒಡಿಯೂರು ಶ್ರೀಗಳವರ ಆಶೀರ್ವಾದದೊಂದಿಗೆ ಒಡಿಯೂರು ಶ್ರೀ ಗುರುದೇವ ಗ್ರಾಮಯೋಜನೆ ಮತ್ತು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಜಂಟಿ ಆಶ್ರಯದಲ್ಲಿ ಉಚಿತ ಯೋಗ ಶಿಬಿರವು ಜೂನ್ 14ರಿಂದ 21 ರತನಕ ನಡೆಯಲಿರುವುದು. ಶಿಬಿರದಲ್ಲಿ ಯೋಗ-ಧ್ಯಾನ-ಪ್ರಾಣಾಯಾಮದ ಮಾಹಿತಿ ನೀಡಿ-ಅಭ್ಯಾಸ ಮಾಡಿಸಲಾಗುವುದು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರಿನಲ್ಲಿ ಉಚಿತ ಯೋಗ ಶಿಬಿರ"