ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಪೂಜ್ಯ ಒಡಿಯೂರು ಶ್ರೀಗಳವರ ಆಶೀರ್ವಾದದೊಂದಿಗೆ ಒಡಿಯೂರು ಶ್ರೀ ಗುರುದೇವ ಗ್ರಾಮಯೋಜನೆ ಮತ್ತು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಜಂಟಿ ಆಶ್ರಯದಲ್ಲಿ ಉಚಿತ ಯೋಗ ಶಿಬಿರವು ಜೂನ್ 14ರಿಂದ 21 ರತನಕ ನಡೆಯಲಿರುವುದು. ಶಿಬಿರದಲ್ಲಿ ಯೋಗ-ಧ್ಯಾನ-ಪ್ರಾಣಾಯಾಮದ ಮಾಹಿತಿ ನೀಡಿ-ಅಭ್ಯಾಸ ಮಾಡಿಸಲಾಗುವುದು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…