ಜಾಹೀರಾತು
ಕಲ್ಲಡ್ಕ ಪೇಟೆ ಬುಧವಾರ ಸಹಜ ಸ್ಥಿತಿಗೆ ಮರಳಿತು. ಮಂಗಳವಾರ ಸಂಜೆ ನಡೆದ ಅಹಿತಕರ ಘಟನೆ ಬಳಿಕ ಉಂಟಾಗಿದ್ದ ಆತಂಕ ಇನ್ನೂ ಮರೆಯಾಗದಿದ್ದರೂ ಅಂಗಡಿ ಮುಂಗಟ್ಟುಗಳು ತೆರೆದಿದ್ದವು.
ಜನಸಂಚಾರ ವಿರಳವಿತ್ತು. ವಾಹನಗಳು ಎಂದಿನಂತೆಯೇ ಸಂಚರಿಸಿವೆ. ಪೇಟೆ ತುಂಬಾ ಪೊಲೀಸರ ದಂಡು ನೆರೆದಿತ್ತು.ಮಂಗಳವಾರ ನಡೆದ ಘಟನೆ ಕುರಿತು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಎಸ್ಪಿ ಭೂಷಣ್ ಜಿ.ಬೊರಸೆ ಸಹಿತ ಉನ್ನತ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪೊಲೀಸ್ ಭದ್ರತೆಯಲ್ಲಿ ಕಲ್ಲಡ್ಕ ಸಹಜ ಸ್ಥಿತಿಗೆ"