ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿದ್ಯಾಗಿರಿ ವಿದ್ಯಾರ್ಥಿನಿ ಐಶ್ವರ್ಯ ಕೆ.ಜೆ. ಮರುಮೌಲ್ಯಮಾಪನ ಬಳಿಕ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದಾಳೆ. ಕಳೆದ ತಿಂಗಳು ಫಲಿತಾಂಶ ಪ್ರಕಟಗೊಂಡ ವೇಳೆ ಈಕೆ 616 ಅಂಕಗಳನ್ನು ಗಳಿಸಿದ್ದಳು. ಇವಳು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಯಡಪಡಿತ್ತಾಯ ಮತ್ತು ಚಿತ್ರಾ ಯಡಪಡಿತ್ತಾಯ ಅವರ ಪುತ್ರಿ.
ಇದನ್ನು ಓದಿರಿ
IFTAAR ORGANISED BY FORMER MINISTER RAMANATHA RAI AT PANEMANGALORE (more…)